ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿರುವ ವಾಹನ ಸವಾರರಿಗೆ ದಂಡ ಪಾವತಿಸಲು ಸರ್ಕಾರ ಶೇ.50ರ ರಿಯಾತ್ತಿ ನೀಡಿತ್ತು ,ಮೊನ್ನೆಯಷ್ಟೇ ಈ ಆಫರ್ ಮಾರ್ಚ್ 14ರವರೆಗೆ ವಿಸ್ತರಣೆ ಮಾಡಿದೆ.ಫೆಬ್ರವರಿಯಲ್ಲಿ ನೀಡಿದ ಆಫರ್ಗೆ ಸಾರ್ವಜನಿಕರು ಭಾರಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಅದೇ ರೀತಿ ಫೆಬ್ರವರಿಯಲ್ಲಿ ನೂರು ಕೋಟಿಗೂ ಅಧಿಕ ಹಣ ಸಂಗ್ರಹವಾಗಿತ್ತು. ಜನರು ರಿಯಾಯ್ತಿ ಪಡೆದು ತಮ್ಮ ವಾಹನಗಳ ಮೇಲಿನ ದಂಡವನ್ನು ಪಾವತಿಸಿದ್ದರು.ಇದೀಗ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಸಹ ಶೇ.50ರ ರಿಯಾಯ್ತಿ ಪಡೆದು 1ಕೋಟಿಗೂ