ಬೆಂಗಳೂರು ಐಟಿ ಸಿಟಿ, ಟ್ರಾಫಿಕ್ ಸಿಟಿ ಎಂದೆಲ್ಲಾ ಕರೆಸಿಕೊಂಡಿದ್ದರೂ, ಈ ಮಹಾನಗರ ತನ್ನ ಐತಿಹಾಸಿಕ ಪರಂಪರೆಯನ್ನೂ ಹಾಗೆಯೇ ಉಳಿಸಿಕೊಂಡಿದೆ. ದೇಸೀ ಸೊಗಡಿನ ಹಬ್ಬ, ಜಾತ್ರೆಗಳು ಇಲ್ಲಿ ಆಗಿಂದಾಗೆ ನಡೆಯುತ್ತಲೇ ಇರುತ್ತವೆ.