ಹಿಂದುಗಳಲ್ಲಿ ಕೆಲವರು ಗೋಮಾಂಸ ಭಕ್ಷಣೆ ಮಾಡುತ್ತಾರೆ. ಆದರೆ, ಯಾರು ಮಾಡುತ್ತಾರೆ ಎಂದು ಹೇಳುವುದಿಲ್ಲ ಎಂದು ಪೇಜಾವರ್ ಶ್ರೀಗಳು ಹೇಳಿದ್ದಾರೆ. ಮುತಾಲಿಕ್ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ. ಹಿಂದುಗಳು ಗೋಮಾಂಸ ಭಕ್ಷಣೆ ಮಾಡುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಕೇವಲ ಮುಸ್ಲಿಮರು ಮಾತ್ರವೇ ಗೋಮಾಂಸ ಸೇವನೆ ಮಾಡುತ್ತಾರೆ ಎನ್ನುವುದು ಸರಿಯಲ್ಲ ಎಂದು ತಿಳಿಸಿದ್ದಾರೆ. ರಾಮಮಂದಿರ ವಿಚಾರದಲ್ಲಿ ನನ್ನ ಸಂಧಾನ ವಿಫಲವಾಗಿದೆ. ಆದರೆ, ವಿಶ್ವ ಹಿಂದು ಪರಿಷತ್ನೊಂದಿಗಿನ ಸಂಬಂಧಕ್ಕೆ ಭಂಗವಾಗಿಲ್ಲ. ಕೆಲವು