ಮಂಗಳೂರು : ಧರ್ಮಸ್ಥಳದ ಭಗವಾನ್ ಬಾಹುಬಲಿ ಮಹಾಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ ಹಾಕಲಾದ ಬೃಹತ್ ಪೆಂಡಾಲ್ ಕುಸಿದು ಬಿದ್ದು ಸುಮಾರು 10 ಮಂದಿ ಗಾಯಗೊಂಡ ಘಟನೆ ನಡೆದಿದೆ.