ಪಿಂಚಣಿಯನ್ನು ಪಡೆಯುತ್ತಿರುವ ರಾಜ್ಯ ಸರ್ಕಾರದ ಪಿಂಚಣಿದಾರರು ಹಾಗೂ ಕುಟುಂಬ ಪಿಂಚಣಿದಾರರಿಗೆ ಖಜಾನೆ ಅಧಿಕಾರಿ ಖಡಕ್ ಸೂಚನೆ ಕೊಟ್ಟಿದ್ದಾರೆ. ಕರ್ನಾಟಕ ರಾಜ್ಯಾದ್ಯಂತ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಪಿಂಚಣಿಯನ್ನು ಪಡೆಯುತ್ತಿರುವ ರಾಜ್ಯ ಸರ್ಕಾರದ ಪಿಂಚಣಿದಾರರು ಹಾಗೂ ಕುಟುಂಬ ಪಿಂಚಣಿದಾರರು ರಾಷ್ಟ್ರೀಕೃತ ಬ್ಯಾಂಕ್ಗಳಿಗೆ ವರ್ಗಾಯಿಸಿಕೊಳ್ಳುವಂತೆ ವಿಜಯಪುರ ಜಿಲ್ಲಾ ಖಜಾನೆಯ ಉಪನಿರ್ದೇಶಕ ಸಿದ್ದಲಿಂಗ ಕೆ.ವಿ ತಿಳಿಸಿದ್ದಾರೆ.ರಾಷ್ಟ್ರೀಕೃತ ಬ್ಯಾಂಕ್ಗಳಾದ ಕೆನರಾ ಬ್ಯಾಂಕ್, ಸಿಂಡಿಕೇಟ್ ಬ್ಯಾಂಕ್, ವಿಜಯಬ್ಯಾಂಕ್, ದೇನಾ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ, ಯುನಿಯನ್ ಬ್ಯಾಂಕ್, ಆಂದ್ರಾ ಬ್ಯಾಂಕ್