ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೂರ್ಮಾರಾವ್ ದಕ್ಷ ಅಧಿಕಾರಿಯಾಗಿದ್ದರಿಂದ ಯಾವುದೇ ಕಾರಣಕ್ಕೂ ಅವರ ವರ್ಗಾವಣೆ ಬೇಡ ಎಂದು 500ಕ್ಕೂ ಹೆಚ್ಚು ಸರಕಾರಿ ನೌಕರು ಪ್ರತಿಭಟನೆ ಆರಂಭಿಸಿದ್ದಾರೆ. ಕೂರ್ಮಾರಾವ್ ದಕ್ಷ ಅಧಿಕಾರಿಯಾಗಿದ್ದರಿಂದ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಬಿದ್ದಿದೆ. ಕೇವಲ ರಾಜಕೀಯ ಒತ್ತಡದಿಂದ ಅವರನ್ನು ವರ್ಗ ಮಾಡಿದಲ್ಲಿ ಉಗ್ರ ಹೋರಾಟ ಅನಿವಾರ್ಯವಾಗಲಿದೆ ಎಂದು ಸರಕಾರವನ್ನು ಎಚ್ಚರಿಸಿದ್ದಾರೆ. ಜಿಪಂ ಸಿಇಒ ಕೂರ್ಮಾರಾವ್ ಅವರನ್ನು ಸಿಬ್ಬಂದಿ ಹೆಗಲ ಮೇಲೆ ಎತ್ತಿಕೊಂಡು