ಬೆಂಗಳೂರು : ಕೇಂದ್ರ ಬಿಜೆಪಿಯ ಶಿಸ್ತು ಸಮಿತಿ ನೋಟಿಸ್ ಕೊಟ್ಟಿದ್ದು, 10 ದಿನಗಳ ಒಳಗೆ ವಿವರಣೆ ನೀಡುವಂತೆ ಸೂಚಿಸಿದೆ. 2 ದಿನಗಳ ಹಿಂದೆಯಷ್ಟೇ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಅವರು ಯತ್ನಾಳ್ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಿದ್ದರು.ಈ ಮಧ್ಯೆ, ಸೂಕ್ತಕಾಲದಲ್ಲಿ ಯತ್ನಾಳ್ ವಿರುದ್ಧ ಹೈಕಮಾಂಡ್ ಕ್ರಮ ತೆಗೆದುಕೊಳ್ಳುತ್ತದೆ. ಟಿಕೆಟ್ ನೀಡುವಾಗ ಎಲ್ಲಾ ವಿಚಾರ ಪರಿಗಣನೆ ಆಗುತ್ತದೆ. ಜನನೂ ಪಾಠ ಕಲಿಸುತ್ತಾರೆ ಎಂದು ಉನ್ನತ ಶಿಕ್ಷಣ