ಜನರ ಸಹಕಾರದಿಂದ ಪಕ್ಷ ಮುನ್ನಡೆಸುತ್ತೇವೆ ಅಂತಾ ನೂತನ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.ಬೆಂಗಳೂರಿನಲ್ಲಿ ಮಾತನಅಡಿದ ಅವರು, ಕಾಂಗ್ರೆಸ್ ಆಡಳಿತದಿಂದ ಜನರು ಬೇಸತ್ತಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಜನ ಸಿಡಿದೆದ್ದಾರೆ ಅಂತಾ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಮಾಜಿ ಉಪಮುಖ್ಯಮಂತ್ರಿ ಆರ್ ಅಶೋಕ ಅವರನ್ನು ಬಿಜೆಪಿ ಆಯ್ಕೆ ಮಾಡಿದೆ. ಅಶೋಕ ಅವರನ್ನು ನಾಯಕರನ್ನಾಗಿ ಆಯ್ಕೆ ಮಾಡಿದ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೇಂದ್ರ ಹಣಕಾಸು ಸಚಿವೆ