ಮದ್ಯ ಸೇವಿಸಿದ ಮತ್ತಿನಲ್ಲಿ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಗೆ ಜನರು ಧರ್ಮದೇಟು ನೀಡಿದ ಘಟನೆ ವರದಯಾಗಿದೆ. ಜಿಲ್ಲೆಯ ಸವದತ್ತಿ ತಾಲೂಕಿನ ಅರಳಿಗಿಡ ಓಣಿಯಲ್ಲಿ ಮಹಿಳೆಯರನ್ನು ಕಂಡಕೂಡಲೇ ಯಾರೇ ನೀ ಬುಲ್ಬುಲ್ ಎನ್ನುತ್ತಿದ್ದ ಕಾಮುಕ ದಾವುಲ್ ಉಸ್ತಾನ್ಗೆ ಜನತೆ ಮನಬಂದಂತೆ ಥಳಿಸಿ ಪೊಲೀಸರಿಗೊಪ್ಪಿಸಿದ್ದಾರೆ. ಆರೋಪಿ ದಾವುಲ್ನನ್ನು ಪೊಲೀಸರಿಗೊಪ್ಪಿಸುವ ಮೊದಲ ಅರೆಬೆತ್ತಲೆ ಮೆರವಣಿಗೆ ಮಾಡಿ ಥಳಿಸಿ ನಂತರ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರತಿನಿತ್ಯ ಮದ್ಯ ಸೇವಿಸುತ್ತಿದ್ದ ದಾವುಲ್