ಜನರು ಬಯಸಿದರೆ, ಅವರಿಗೆ ಅನುಕೂಲ ಆಗುತ್ತದೆ ಅಂದ್ರೆ ಮುಂದಿನ ದಿನಗಳಲ್ಲಿ ರಾಜಕೀಯಕ್ಕೆ ಬರುತ್ತೇನೆ, ಆದ್ರೆ ಸದ್ಯದ ನನ್ನ ಹಾದಿಯಲ್ಲಿ ರಾಜಕೀಯ ಇಲ್ಲ ಎನ್ನುವ ಮೂಲಕ ಪ್ರಜೆಗಳ ಒತ್ತಡ ಬಂದರೆ ನಾನು ರಾಜಕೀಯಕ್ಕೂ ಸೈ ಎಂದು ಮೈಸೂರಿನ ಯುವರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ. ಇದೇ ಮೊಟ್ಟಮೊದಲ ಬಾರಿಗೆ ಚಿತ್ರದುರ್ಗದ ಕಲ್ಲಿನಕೋಟೆಗೆ ಭೇಟಿ ನೀಡಿ ಇತಿಹಾಸದ ಬಗ್ಗೆ ಮಾಹಿತಿ ಪಡೆದ ಯದುವೀರ್, ಭಾರತದ ಸ್ಪೈಡರ್ ಮ್ಯಾನ್ ಎಂದೇ ಖ್ಯಾತಿ ಪಡೆದಿರೋ