ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಸ್ಥಳೀಯರು ಚಳಿ ಬಿಡಿಸಿದ ಘಟನೆ ನಡೆದಿದೆ.ಬೆಳ್ಳಂಬೆಳಗ್ಗೆ ಜೆಸಿಬಿ ಯಂತ್ರದ ಮೂಲಕ ಕಾರ್ಯಾಚರಣೆಗೆ ಇಳಿದಿದ್ದ ಪುರಸಭೆ ಅಧಿಕಾರಿಗಳಿಗೆ ಸ್ಥಳೀಯರು ಚಳಿ ಬಿಡಿಸಿದ್ದಾರೆ.ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಲಕ್ಷ್ಮಿ ಕಾಂಪ್ಲೆಕ್ಸ್ ಹಿಂಭಾಗದ ಕಾಂಪೌಂಡ್ ತೆರವಿಗೆ ಪುರಸಭೆ ಅಧಿಕಾರಿಗಳು ಮುಂದಾಗಿದ್ದರು. ಈ ವೇಳೆ ಸ್ಥಳೀಯರು ಜಮಾಯಿಸಿ, ನೋಟಿಸ್ ನೀಡದೆ ತೆರವಿಗೆ ಮುಂದಾಗಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.ಅಲ್ಲದೇ ಏಕ ವಚನದಲ್ಲೆ ತರಾಟೆಗೆ ತೆಗೆದುಕೊಂಡರು. ಜಾಗದ ದಾಖಲಾತಿಗಖನ್ನು ತೋರಿಸುತ್ತಿದಂತೆ ತಬ್ಬಿಬ್ಬಾಗಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಇನ್ನೂ ನೆಲಮಂಗಲ