ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸಿಂಹ ಯಾರಾಗಬೇಕು ಎಂಬುದನ್ನು ಜನರು ತೀರ್ಮಾನ ಮಾಡುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯ ಬಳಿ ಧ್ವಜಾರೋಹಣದ ನಂತರ ಮಾತನಾಡಿದ ಅವರು, ಹುಲಿ, ಸಿಂಹ ಹಾಗೂ ಕಿರುಬಗಳನ್ನು ಸಾಕಷ್ಟು ನೋಡಿದ್ದೇವೆ ಎಂದು ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಕೇಂದ್ರದ ಅನುದಾನ ಖರ್ಚಾಗಿರುವ ಬಗ್ಗೆ ಲೆಕ್ಕ ಕೇಳಲು ಅಮಿತ್ ಶಾ ಯಾರು? ಬಿಜೆಪಿ ಅಧ್ಯಕ್ಷರಿಗೆ ಲೆಕ್ಕ ಕೊಡಬೇಕಾ ಎಂದು ಪ್ರಶ್ನಿಸಿದ