ಕಾಂಗ್ರೆಸ್ ಘೋಷಿಸಿರುವ ಗ್ಯಾರಂಟಿ ಬಗ್ಗೆ ಈಗ ಎಲ್ಲೆಡೆ ಭಾರೀ ಚರ್ಚೆಯಾಗುತ್ತಿದೆ. ಗ್ರಾಮೀಣ ಭಾಗದಲ್ಲಿ ಜನರು ವಿದ್ಯುತ್ ಬಿಲ್ ಕಟ್ಟಲು ಹಿಂದೇಟು ಹಾಕುತ್ತಿದ್ದಾರೆ.