ಕರ್ನಾಟಕ ರಚನೆಯಾಗಿ 75 ವರ್ಷಗಳಾಗಿವೆ. ಜನ ಜಾತಿ ಆಧಾರದ ಮೇಲೆ ಮಾಡಿದ ಹೇಳಿಕೆಗಳಿಗೆ ಕಿಮ್ಮ ತ್ತು ನೀಡುವುದಿಲ್ಲ. ಆದ್ದರಿಂದ ಜನರಿಗೆ ಹಿಡಿಸದೇ ಇರುವುದನ್ನು ಮಾತನಾಡಬಾರದು. ಇಂಥ ಮಾತುಗಳಿಗೆ ಪ್ರತಿಕ್ರಿಯೆ ನೀಡಬಾರದು ಎನ್ನುವುದು ನನ್ನ ಭಾವನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದರು. ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರ ಹೇಳಿಕೆಗೆ ಶಿವಮೊಗ್ಗದಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನಾನು ಜಾತಿ ಆಧಾರಿತ ಹೇಳಿಕೆಗಳಿಗೆ ಉತ್ತರ ನೀಡುವುದಿಲ್ಲ. ಜನ ನಮ್ಮ ಕಾರ್ಯವೈಖರಿಯನ್ನು, ನೋಡಿ ತೀರ್ಮಾನ