ಸೊರಬ: ಗ್ರಾಮಗಳ ಅಭಿವೃದ್ಧಿಗೆ ಚುನಾಯಿತ ಪ್ರತಿನಿಧಿಗಳು ಒಟ್ಟಾಗಿ ಕೆಲಸ ಮಾಡುವ ಮೂಲಕ ಜನರ ಆಶೋತ್ತರ ಈಡೇರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಕೆ.ಎಸ್. ಈಶ್ವರಪ್ಪ ಸಲಹೆ ನೀಡಿದರು. ಪಟ್ಟಣದ ರಂಗಮಂದಿರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ ಮೈಸೂರು, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಸಹಯೋಗದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಿಗೆ ಹಮ್ಮಿಕೊಂಡಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸ್ಥಳೀಯ