ಅವರೆಲ್ಲ ಮಳೆಬಂದರೆ ಸಾಕು ಜೀವ ಅಂಗೈಯಲ್ಲಿ ಹಿಡಿದುಕೊಂಡು ನದಿ ದಾಟಬೇಕು. ಏನಾದರೂ ಒಂದು ಕ್ಷಣ ಎಚ್ಚರಿಕೆ ಇಲ್ಲದಿದ್ದರೆ ಆವರು ನಿಜಕ್ಕೂ ಜಲಸಮಾಧಿ. ಹೀಗೆ ಒಂದಲ್ಲ, ಎರಡಲ್ಲ, ಹತ್ತು ವರ್ಷಗಳಿಂದ ಇದೇ ಸಮಸ್ಯೆ ಎದುರಿಸುತ್ತಿದ್ದಾರೆ ಅಲ್ಲಿನ ಜನರು. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲ್ಲೂಕಿನ ಸಮೀಪದ ಮಳಗಿ ಗ್ರಾಮದ ಜನರು ಏನಾದರೂ ದಿನನಿತ್ಯದ ವಸ್ತುಗಳನ್ನು ತರಬೇಕಾದರೆ ರಟ್ಟಿಹಳ್ಳಿಗೆ ಬರಬೇಕು. ಅಲ್ಲದೆ ಈ ಗ್ರಾಮದಲ್ಲಿ 5ನೇ ತರಗತಿಯ ವರೆಗೆ ಮಾತ್ರ ಶಾಲೆ ಇದೆ. ಮುಂದಿನ ವಿಧ್ಯಾಭ್ಯಾಸ