ಕೈ ಅತೃಪ್ತ ಶಾಸಕ ಜಾಧವ್ ಕ್ಷೇತ್ರದಲ್ಲಿ ಜನರ ಆಕ್ರೋಶ

ಕಲಬುರಗಿ, ಸೋಮವಾರ, 11 ಫೆಬ್ರವರಿ 2019 (18:09 IST)

ಕಾಂಗ್ರೆಸ್ ಅತೃಪ್ತರಲ್ಲಿ ಗುರುತಿಸಿಕೊಂಡಿರುವ ಉಮೇಶ್ ಜಾಧವ ಕ್ಷೇತ್ರದಲ್ಲಿ ಜನರು ಪ್ರತಿಭಟನೆ ನಡೆಸಿದ್ದಾರೆ.

ಕಲಬುರಗಿ ಜಿಲ್ಲೆಯ ಚಿಂಚೋಳಿ ಮತಕ್ಷೇತ್ರದ ಶಾಸಕ ಉಮೇಶ ಜಾಧವ್ ಕ್ಷೇತ್ರದಲ್ಲಿ ಪ್ರತಿಭಟನೆ ನಡೆದಿದೆ. ನೀರಿಗಾಗಿ ಗ್ರಾಮಸ್ಥರು ಖಾಲಿ ಕೊಡಗಳನ್ನು ಹಿಡಿದು ಪ್ರತಿಭಟನೆ ನಡೆಸಿದ್ದಾರೆ.

ಕಲಬುರ್ಗಿಯ ಚಿಂಚೋಳಿ ತಾಲೂಕಿನ ಕುಡಳ್ಳಿ ಗ್ರಾಮಸ್ಥರಿಂದ ಇಂದು ಪ್ರತಿಭಟನೆ ನಡೆದಿದೆ. ರಸ್ತೆ ಮೇಲೆ ಕೊಡಗಳನ್ನು ಇಟ್ಟು ಪ್ರತಿಭಟನೆ ಮಾಡಿದ ಗ್ರಾಮಸ್ಥರು, ನೀರು ಪೂರೈಕೆಗೆ ಒತ್ತಾಯ ಮಾಡಿದರು.

ಅಧಿಕಾರಿಗಳು, ಜನಪ್ರತಿನಿಧಿಗಳು ಯಾರು ನಮ್ಮ ಸಮಸ್ಯೆಗಳನ್ನು ಕೇಳುತ್ತಿಲ್ಲ. ನೀರಿನ ಸಮಸ್ಯೆ ಬಗೆ ಹರಿಸಬೇಕು ಎಂದು ಗ್ರಾಮಸ್ಥರು ಒತ್ತಾಯ ಮಾಡಿದರು.

ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

50ಕ್ಕೂ ಹೆಚ್ಚು ಹೋರಾಟರಾರರ ಬಂಧನ ಮಾಡಿದ್ಯಾಕೆ?

ರಸ್ತೆತಡೆ ನಡೆಸಿ ಪ್ರತಿಭಟನೆಗೆ ಕುಳಿತಿದ್ದ 50ಕ್ಕೂ ಹೆಚ್ಚು ಹೋರಾಟಗಾರರನ್ನು ಪೊಲೀಸರು ಬಂಧಿಸಿರುವ ಘಟನೆ ...

news

ಬಿಜೆಪಿ ಕೊಲೆಗಾರರನ್ನು ರಕ್ಷಣೆ ಮಾಡುತ್ತಿದೆಯಂತೆ!

ಕಳೆದ ವಿಧಾನ ಸಭಾ ಚುನಾವಣೆ ಸಂದರ್ಭದಲ್ಲಿ ಕೊಲೆಗಳು‌ ನಡೆದಾಗ ಧರ್ಮದ ಬಣ್ಣ ಹಚ್ಚಿ ಬೆಂಕಿ ಹಚ್ಚಿದ್ದ ...

news

11ರ ಬಾಲಕಿ ಮೇಲೆ ರೇಪ್; ಅಪರಾಧಿಗೆ ಜೀವಾವಧಿ ಶಿಕ್ಷೆ

ಅಪ್ರಾಪ್ತೆ ಬಾಲಕಿಯನ್ನು ಬಲವಂತವಾಗಿ ರೇಪ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ ಜೀವಾವಧಿ ಶಿಕ್ಷೆ ...

news

ಹಣದಾಸೆಗೆ ಅಪ್ರಾಪ್ತ ಮಗಳಿಗೆ ಮದುವೆ ಮಾಡಲು ಮುಂದಾದ ತಾಯಿ

ಬೆಂಗಳೂರು : ಹಣದಾಸೆಗೆ ನೀಚ ತಾಯಿಯೊಬ್ಬಳು ತನ್ನ ಅಪ್ರಾಪ್ತ ಮಗಳನ್ನು ಈಗಾಗಲೇ ಮದುವೆಯಾದ ಯುವಕನಿಗೆ ಕೊಟ್ಟು ...