ಶಿವಮೊಗ್ಗ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಇಡೀ ದೇಶವೇ ಲಾಕ್ ಡೌನ್ ಮಾಡಿದ್ದರೂ ಕೂಡ ಸಿಎಂ ತವರು ಜಿಲ್ಲೆಯಲ್ಲಿ ಜನರು ಲಾಕ್ ಡೌನ್ ಆದೇಶವನ್ನು ಉಲ್ಲಂಘನೆ ಮಾಡಿ ತಿಥಿ ಕಾರ್ಯ ನಡೆಸುತ್ತಿದ್ದಾರೆ.