ಸಸ್ಯ ಕಾಶೀ ಲಾಲ್ಬಾಗ್ನಲ್ಲಿ ಎಲ್ಲಿ ನೋಡಿದರೂ ಹಣ್ಣುಗಳ ರಾಜನದ್ದೇ ಕಾರು ಬಾರಾಗಿದ್ದು ಇಂದಿನಿಂದ 9 ದಿನಗಳ ಕಾಲ ಮಾವಿನ ಮೇಳವನ್ನು ಆಯೋಜಿಸಲಾಗಿದ್ದು.ಮಾವು ಮಾರುಕಟ್ಟೆಗೆ ಎಂಟ್ರಿ ಕೊಟ್ಟು ಬಹಳ ದಿನಗಳೇ ಕಳೆದಿದ್ದು, ಎಲ್ಲೆಲ್ಲೂ ಈಗ ಮಾವಿನ ಹಣ್ಣುಗಳದ್ದೇ ಕಾರು ಬಾರು. ರಾಜ್ಯದ ವಿವಿಧ ಭಾಗಗಳಿಂದ ಬೆಂಗಳೂರಿಗೆ ವೆರೈಟಿ ಹಣ್ಣುಗಳು ಬರುತ್ತಿದ್ದು, ಬಾಯಲ್ಲಿ ನೀರೂರಿಸುವಂತಿವೆ. ರಾಜ್ಯದಲ್ಲಿ ಅಕಾಲಿಕ ಮಳೆಯಿಂದ ಇಳುವರಿ ಮೇಲೆ ಭಾರಿ ಪರಿಣಾಮ ಬೀರಿದ್ದು ಇದರ ನಡುವೆಯು ಬೆಂಗಳೂರಿನಲ್ಲಿ ಇಂದಿನಿಂದ 9