ಕೊರೋನಾ ಬರುವ ಮೊದಲು ಹೇಗೆ ಎಲ್ಲರೂ ರಾಜ್ಯದಲ್ಲಿ ಹೊಸ ವರ್ಷ ಆಚರಿಸುತ್ತಿದ್ದರು ಎಂದು ನೀವೇ ನೆನಪು ಮಾಡಿಕೊಳ್ಳಿ. ಅದೇನು ಸಂಭ್ರಮ, ಅದೇನು ಮಜಾ.. ಅಬ್ಬಾ.. ಅದನ್ನು ನೆನಪಿಸಿಕೊಂಡು ಖುಷಿ ಪಡಬೇಕು ಅಷ್ಟೇ. ಅದರಲ್ಲೂ ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಷನ್ ಅದ್ದೂರಿಯಾಗಿ ನಡೆಯುತ್ತಿತ್ತು. ಆದರೆ, ಕೊರೋನಾ ವಕ್ಕರಿಸಿದ ಮೇಲೆ ಇದಕ್ಕೆ ಅವಕಾಶ ಇಲ್ಲ.ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಹೊಸ ವರ್ಷ ವೇಳೆ ಸೋಂಕು ಹರಡುವ ಭೀತಿ ಹೆಚ್ಚಾಗಿತ್ತು.ರಾಜ್ಯ