ರೈಲ್ವೆಯೊಂದರ ಇಂಜಿನ್ ಇಂಧನವನ್ನು ಹಗಲಲ್ಲೇ ನೂರಾರು ಜನರು ಕಳ್ಳತನ ಮಾಡಿದ ಘಟನೆ ನಡೆದಿದೆ. ಹುಬ್ಬಳ್ಳಿ-ಬೆಂಗಳೂರ ಪ್ಯಾಸೆಂಜರ್ ರೈಲ್ವೆಯ ಇಂಜಿನ್ ಇಂಧನ ಸೋರಿಕೆಯಿಂದ ಬೆಂಗಳೂರಿಗೆ ಹೊರಡುವ ರೈಲು ಯಲವಿಗಿ ರೈಲ್ವೆ ನಿಲ್ದಾಣದಲ್ಲಿಯೇ ನಿಲುಗಡೆಯಾಗಿತ್ತು. ಆಗ ರೈಲ್ವೆಯ ಡಿಸೇಲ್ ತುಂಬಿಕೊಳ್ಳುವುದಕ್ಕೆ ಜನರು ಮುಗಿಬಿದ್ದಿದ್ದರು.ಬೆಳಿಗ್ಗೆ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಹೊರಡುವ 56516 ರೈಲಿನ ಇಂಜಿನನಲ್ಲಿ ಇಂಧನ ಸೋರಿಕೆ ಕಂಡು ಬಂದಿತು. ಈ ಹಿನ್ನೆಲೆಯಲ್ಲಿ ರೈಲನ್ನು ಯಲವಿಗಿಯಲ್ಲಿಯೇ ನಿಲುಗಡೆಗೊಳಿಸಲಾಯಿತು. ಇಂಧನ ಸೋರಿಕೆಯನ್ನು ಗಮನಿಸಿದ ಸಾರ್ವಜನಿಕರು ಬಕೆಟ್, ಕೊಡಗಳನ್ನು