ಬೆಂಗಳೂರು : ಯಾದಗಿರಿ ಜಿಲ್ಲೆಯ ಮುದನೂರು ಗ್ರಾಮದಲ್ಲಿ ಕುಡಿಯುವ ನೀರಿನ ಟ್ಯಾಂಕ್ ಗೆ ಕೀಟನಾಶಕ ಬೆರೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಿಎಂ ಸೂಚಿಸಿದ್ದಾರೆ. ಯಾದಗಿರಿ ಜಿಲ್ಲೆಯ ಮುದನೂರು ಗ್ರಾಮದಲ್ಲಿ ಕುಡಿಯುವ ನೀರಿನ ಟ್ಯಾಂಕ್ ಗೆ ದುಷ್ಕರ್ಮಿಗಳು ಕ್ರಿಮಿನಾಶಕ ಬೆರೆಸಿದ ಪರಿಣಾಮ ಐವರು ಅಸ್ವಸ್ಥರಾಗಿದ್ದು ಕೆಂಬಾವಿ ಆಸ್ಪತ್ರೆಗೆ ದಾಖಲಾಗಿದ್ದರು. ಅದರಲ್ಲಿ ಪಂಪ್ ಆಪರೇಟರ್ ಮೌನೇಶ್ ತಾಯಿ ಹೊನ್ನಮ್ಮ ಚಿಕಿತ್ಸೆ ಫಲಕಾರಿಯಾಗದೆ ರಕ್ತವಾಂತಿ ಆಗಿ ಇಂದು