ಬೆಂಗಳೂರು: ವಾಹನ ಸವಾರರಿಗೆ ಪೆಟ್ರೋಲ್ ಬಂಕ್ ಮಾಲೀಕರು ಸಿಹಿ ಸುದ್ದಿ ನೀಡಿದ್ದಾರೆ. ನಾಳೆಯಿಂದ ಮುಷ್ಕರ ನಡೆಸಲು ತೀರ್ಮಾನಿಸಿದ್ದ ಪೆಟ್ರೋಲ್ ಬಂಕ್ ಮಾಲೀಕರು ಮುಷ್ಕರವನ್ನು ವಾಪಸ್ ಪಡೆದಿದ್ದಾರೆ. ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ನ್ನು ಜಿಎಸ್ಟಿ ವ್ಯಾಪ್ತಿಗೆ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಪೆಟ್ರೋಲ್-ಡೀಸೆಲ್ ಡೀಲರ್ಸ್ ಅಸೋಸಿಯೇಷನ್ ಅ. 13 ರಂದು ದೇಶಾದ್ಯಂತ ಪೆಟ್ರೋಲ್ ಬಂಕ್ ಬಂದ್ ನಡೆಸಲು ನಿರ್ಧರಿಸಿತ್ತು. ಸರ್ಕಾರ ನಿತ್ಯ ದರದ ಪರಿಷ್ಕರಣೆ ಕೈ ಬಿಡಲು ಹಾಗೂ ಅಪೂರ್ಣ ಚಂದ್ರ