ಬೆಂಗಳೂರು: ದೇಶದಲ್ಲಿ ತೈಲ ಬೆಲೆ ದಿನೇ ದಿನೇ ಏರಿಕೆಯಾಗುತ್ತಿರುವ ಬೆನ್ನಲ್ಲೇ ರಾಜ್ಯದಲ್ಲಿ ಸಾಮಾನ್ಯ ಜನರ ಹೊರೆ ತಗ್ಗಿಸಲು ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆ ಮಾಡಿದೆ.ಕುಲಬರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ 2 ರೂ. ಇಳಿಕೆ ಮಾಡುವುದಾಗಿ ಘೋಷಿಸಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸೆಸ್ ದರ ಇಳಿಕೆ ಮಾಡಿ ದರ ಇಳಿಕೆ ಮಾಡಲಾಗಿದೆ.ಈ ಮೊದಲು ಸಿಎಂ ಕುಮಾರಸ್ವಾಮಿ ಬಜೆಟ್ ನಲ್ಲಿ