ರಾಜ್ಯದ ಸಮ್ಮಿಶ್ರ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿದೆ. ರಾಜ್ಯ ಸಮ್ಮಿಶ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ತೆರಿಗೆ ಹೆಚ್ಚಿಸಿ ರಾಜ್ಯದ ಜನತೆಗೆ ದ್ರೋಹವೆಸಗಿರುವುದನ್ನು ಖಂಡಿಸಿ ಹಾಗೂ ವಿಧಾನಸೌಧದಲ್ಲಿ ಸಚಿವ ಪುಟ್ಟರಂಗಶೆಟ್ಟಿ ಕಛೇರಿ ಸಿಬ್ಬಂದಿಯ ಬಳಿ 25 ಲಕ್ಷ ಹಣ ಸಿಕ್ಕಿರುವ ಕುರಿತು ಈ ಸಮ್ಮಿಶ್ರ ಸರ್ಕಾರದ ಭ್ರಷ್ಟಾಚಾರವನ್ನು ಖಂಡಿಸಿ ಶಾಸಕ ಎಲ್. ನಾಗೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.ಮೈಸೂರಿನ ಗಾಂಧಿ ಚೌಕದಲ್ಲಿಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ,