ಕೊಲಂಬೊ : ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾಕ್ಕೆ ಭಾರತದಿಂದ ಪೆಟ್ರೋಲ್ ಸರಬರಾಜು ಮಾಡಲಾಗುತ್ತಿದ್ದು, ಸದ್ಯ ಲಂಕಾ ಬಿಕ್ಕಟ್ಟಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಪೆಟ್ರೋಲ್ ಖಾಲಿಯಾಗಿದೆ. ಕೇವಲ ಒಂದು ದಿನಕ್ಕೆ ಸಾಕಾಗುವಷ್ಟು ಪೆಟ್ರೋಲ್ ಸ್ಟಾಕ್ ಇದೆ ಎಂದು ಲಂಕಾದ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಹೇಳಿದ್ದರು. ಇದೀಗ ಭಾರತದಿಂದ 2 ಹಂತಗಳಲ್ಲಿ ಪೆಟ್ರೋಲ್ ಸರಬರಾಜು ಮಾಡಲಾಗುತ್ತಿದೆ. ಈ ಕುರಿತು ಟ್ವೀಟ್ ಮಾಡಿರುವ ವಿಕ್ರಮ ಸಿಂಘೆ,