ಮುಂಬೈನಲ್ಲಿ ಪೆಟ್ರೋಲ್ ಬಲುತುಟ್ಟಿ

ಮುಂಬೈ| Jagadeesh| Last Modified ಶುಕ್ರವಾರ, 7 ಸೆಪ್ಟಂಬರ್ 2018 (18:25 IST)
ದೆಹಲಿ ಮತ್ತು ಮುಂಬೈ ಮಹಾನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಹೆಚ್ಚಳವಾಗಿದೆ.

ಡೀಸೆಲ್ ಹಾಗೂ ಪೆಟ್ರೋಲ್ ಬೆಲೆಯಲ್ಲಿ ಮತ್ತೆ ಹೆಚ್ಚಳವಾಗಿದೆ. ದೆಹಲಿ ಹಾಗೂ ಮುಂಬೈ ಮಹಾನಗರಗಳಲ್ಲಿ ಪ್ರತಿ ಲೀಟರ್ ಪೆಟ್ರೋಲ್ 87.39 ರೂ.ಗಳಿಷ್ಟಿದ್ದರೆ, ಡೀಸೆಲ್ 76.52 ರೂ. ಗೆ ತಲುಪಿದೆ.

ಇಂಧನ ದರ ಒಂದೇ ಸಮನೇ ಏರಿಕೆ ಆಗುತ್ತಿರುವುದರಿಂದ ಬಡವರು ಹಾಗೂ ಮಧ್ಯಮ ವರ್ಗದವರಿಗೆ ತೀವ್ರ ತೊಂದರೆ ಆಗುತ್ತಿದೆ.

ಏರಿಕೆಯಿಂದಾಗಿ ಅಗತ್ಯ ವಸ್ತುಗಳ ಬೆಲೆಯಲ್ಲಿಯೂ ಕೂಡ ಏರಿಕೆ ಕಂಡುಬರುತ್ತಿದೆ. ಇದು ಸಾಮಾನ್ಯ ಜನರನ್ನು, ಗ್ರಾಹಕರನ್ನು ಚಿಂತೆಗೆ ಈಡುಮಾಡಿದೆ.


ಇದರಲ್ಲಿ ಇನ್ನಷ್ಟು ಓದಿ :