ನಿಷೇಧಕ್ಕೊಳಗಾಗಿದ್ದರೂ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ತನ್ನ ಚಟುವಟಿಕೆಯನ್ನು ನಿಲ್ಲಿಸಿಲ್ಲ. ಇದರ ಚಟುವಟಿಕೆಗಳು ಕಂಡು ಬಂದ ಹಿನ್ನೆಲೆಯಲ್ಲಿ ಕೇರಳದ 56 ಕಡೆ ರಾಷ್ಟ್ರೀಯ ತನಿಖಾ ದಳ ಇಂದು ದಾಳಿ ನಡೆಸಿದೆ.