ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಹತ್ಯೆಗಳಿಗೆ ಪಿಎಫ್ಐ ಹೊಣೆಯಾಗಿದೆ ಎಂದು ಉಡುಪಿ ಲೋಕಸಭೆ ಕ್ಷೇತ್ರದ ಸಂಸದ ಶೋಭಾ ಕರಂದ್ಲಾಜೆ ಎಂದು ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶರತ್ ಮಡಿವಾಳ ಹತ್ಯೆಯಲ್ಲಿ ಪಿಎಫ್ಐ ಕೈವಾಡ ಸಾಬೀತಾಗಿದೆ ಈ ಹಿನ್ನೆಲೆಯಲ್ಲಿ ಪಿಎಫ್ಐ, ಎಸ್ಡಿಪಿಐ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿದ್ದಾರೆ. ಜಿಲ್ಲೆಯಲ್ಲೂ ಲವ್ ಜಿಹಾದ್ ನಡೆದ ಬಗ್ಗೆಯೂ ವರದಿಗಳು ಕೇಳಿಬರುತ್ತಿವೆ. ಈ ಪ್ರಕರಣಗಳನ್ನು ಕೂಡಾ ಎನ್ಐಎ ಮೂಲಕ ತನಿಖೆ ನಡೆಸಬೇಕು