ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ಭಯೋತ್ಪಾದಕ ಚಟುವಟಿಕೆಗೆ ಬಳಸಲಾಗುತ್ತಿದ್ದ ಸುಳ್ಯPFI ಕಚೇರಿ ಸಂಪೂರ್ಣ ಜಪ್ತಿ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗಾಂಧಿನಗರ ಅಲೆಟ್ಟಿ ರಸ್ತೆಯ ತಾಹಿರಾ ಕಾಂಪ್ಲೆಕ್ಸ್ನ ಮೊದಲ ಮಹಡಿಯಲ್ಲಿದ್ದ ಕಚೇರಿಯನ್ನು ಜಪ್ತಿ ಮಾಡಲಾಗಿದ್ದು, ಈ ಬಗ್ಗೆ ಹಾಲ್ ಮಾಲೀಕರು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿಗೆ ಆರ್ಡರ್ ಕಾಪಿ ರವಾನೆ ಮಾಡಲಾಗಿದೆ. ರಾಷ್ಟ್ರೀಯ ತನಿಖಾ