ಕಾಂಗ್ರೆಸ್ ಕಾಲದಲ್ಲಿ ಹಿಂದೂಗಳ ಹತ್ಯೆಯಾಗಿತ್ತು.. ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರ ಇದ್ದಾಗಲೂ ಅದೇ ಸ್ಥಿತಿ ಇತ್ತು ಎಂದು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.. ಮೈಸೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಇದ್ದಾಗ ಒಂದು ರೀತಿ ನೆಗೆಟಿವ್ ವಾತಾವರಣ ಇತ್ತು, PFI ಹಾವಳಿ ಹೆಚ್ಚಾಗಿತ್ತು.. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಏನು ಮಾಡಲಿಲ್ಲ. ಕೇವಲ PFI ಮಾತ್ರ ಅಭಿವೃದ್ಧಿ ಆಯಿತು.. ಕಾಂಗ್ರೆಸ್ ಇಷ್ಟು ವರ್ಷ ಸಾಮಾಜಿಕ ನ್ಯಾಯಕ್ಕಾಗಿ ಏನೂ ಮಾಡಿಲ್ಲ ಎಂದರು.. ಇನ್ನು