ಬೆಂಗಳೂರು : ಟೆಲಿಫೋನ್ ಕದ್ದಾಲಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಫೋನ್ ಟ್ಯಾಪಿಂಗ್ ದೊಡ್ಡ ಅಪರಾಧ ಎಂದು ಬಿಜೆಪಿ ಶಾಸಕ ಆರ್.ಅಶೋಕ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫೋನ್ ಟ್ಯಾಪಿಂಗ್ ಆಗಿದೆ ಎಂದು 6 ತಿಂಗಳ ಹಿಂದೆ ನಾನು ಹೇಳಿದ್ದೆ. ರಾಜಕರಣಿಗಳು, ಪತ್ರಕರ್ತರು ಸೇರಿ ಅನೇಕರ ಫೋನ್ ಟ್ಯಾಪ್ ಆಗಿದೆ. ಈ ಬಗ್ಗೆ ನಾವು ಕೂಡ ಮುಖ್ಯಮಂತ್ರಿಗೆ ಮನವಿ ಮಾಡಿದ್ದೇವೆ. ಫೋನ್ ಕದ್ದಾಲಿಕೆ ಶಿಕ್ಷೆ ನೀಡುವ ಅಧಿಕಾರ ಕಾನೂನಿನಲ್ಲಿ ಇದೆ. ಫೋನ್ ಕದ್ದಾಲಿಕೆ