ಚಿಕ್ಕಮಗಳೂರು : ಫೋನ್ ಕದ್ದಾಲಿಕೆ ವಿಚಾರವನ್ನು ಸಚಿವ ಎಂ.ಬಿ.ಪಾಟೀಲ್ ಈ ಬಗ್ಗೆ ಸಿಎಂ ಗಮನಕ್ಕೆ ತಂದಿದ್ದಾರೆ ಎಂದು ಕೆಪಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೆಂಟ್ರಲ್ ಏಜೆನ್ಸಿಸ್ ಗಳು ಈ ಕೃತ್ಯ ಮಾಡುತ್ತಿದ್ದಾರೆ ಎಂದು ಎಂ.ಬಿ.ಪಾಟೀಲ್ ಆರೋಪಿಸಿದ್ದಾರೆ. ಐಟಿ, ಇಡಿ ಅಥವಾ ಸಿಬಿಐ ಮಾಡುತ್ತಿದೆಯೇ ಎಂಬುದು ಗೊತ್ತಿಲ್ಲ. ಅದೆಲ್ಲಾ ತಿಳಿದ ಮೇಲೆ ಸೂಕ್ತ ಪ್ರತಿಕ್ರಿಯೆ ನೀಡಲಾಗುವುದು ಎಂದರು.ಕೇಂದ್ರ ಸರ್ಕಾರ ಸಿಬಿಐ, ಐಟಿ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು