ಸ್ನೇಹಿತ ಶಂಕರ್ ಕೌಟುಂಬಿಕ ವಿಚಾರದಲ್ಲಿ ಮೂಗು ತೂರಿಸಿದ್ದಲ್ಲದೆ ವ್ಯಕ್ತಿಯೊಬ್ಬರಿಗೆ ಹಲ್ಲೆ ಮಾಡಿದ ಆರೋಪ ಎದುರಿಸುತ್ತಿರುವ ದುನಿಯಾ ವಿಜಿ ವಿರುದ್ಧ ಪ್ರಕರಣ ದಾಖಲಾಗಿದೆ. ದುನಿಯಾ ವಿಜಿ ವಿರುದ್ಧ ಐಪಿಸಿ ಸೆಕ್ಷೆನ್ 324 ಹಾಗೂ 504 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಡಿಸಿಪಿ ಶರಣಪ್ಪ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಮಾಸ್ತಿ ಗುಡಿ ದುರಂತ ವಿವಾದ ಮಾಸುವ ಮೊದಲೇ ದುನಿಯಾ ವಿಜಿ ಮತ್ತೊಂದು ವಿವಾದಲ್ಲಿ ಸಿಲುಕಿದ್ದು, ಸ್ನೇಹಿತ ಶಂಕರ್ ಕೌಟುಂಬಿಕ ವಿಚಾರದಲ್ಲಿ