ರಾಜ್ಯದ ಹಲವು ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದ ಸ್ಪರ್ಧೆಯಲ್ಲಿ ದೈಹಿಕ ಸಾಮರ್ಥ್ಯವನ್ನು ಒರೆಗೆ ಹಚ್ಚಲಾಯಿತು. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ವತಿಯಿಂದ 2019-20 ನೇ ಸಾಲಿನ ಕಾಲೇಜು ವಿಧ್ಯಾರ್ಥಿಗಳ ವೇಟ್ ಲಿಫ್ಟಿಂಗ್ ಸ್ಪರ್ಧೆ ನಡೆಯಿತು. ಬೆಂಗಳೂರು ಹೊರವಲಯದ ಆನೇಕಲ್ ನ ಸಾಯಿರಾಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಏರ್ಪಡಿಸಿದ್ದ ಸ್ಪರ್ಧೆಯಲ್ಲಿ ಕರ್ನಾಟಕದ ಹಲವು ಕಾಲೇಜು ವಿಧ್ಯಾರ್ಥಿಗಳು ಭಾಗವಹಿಸಿ ತಮ್ಮ ದೈಹಿಕ ಸಾಮರ್ಥ್ಯವನ್ನು ಪ್ರದರ್ಶಿಸಿದ್ರು.ಕಾಲೇಜು ವಿಧ್ಯಾರ್ಥಿಗಳಿಗೆ ವೇಟ್ ಲಿಫ್ಟಿಂಗ್ ಸ್ಪರ್ಧೆ ಏರ್ಪಡಿಸಿದ್ದು, ಹಲವು ಕಾಲೇಜಿನ 150 ವಿಧ್ಯಾರ್ಥಿಗಳು