ಪಿಎಸ್ಐ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿ ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮದ ಡಾ ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಶಂಕ್ರಪ್ಪ ಬಸಪ್ಪ ಹನಮಗೊಂಡ (32) ಎಂಬಾತನನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಈತ ಪ್ರಮುಖ ಆರೋಪಿ ಆರ್.ಡಿ. ಪಾಟೀಲನ ನಿಕಟವರ್ತಿ. ಅಭ್ಯರ್ಥಿಗಳನ್ನು ಹುಡುಕುವುದಲ್ಲದೆ, ಹಣಕಾಸಿನ ವ್ಯವಹಾರವೂ ಮಾಡುತ್ತಿದ್ದ. ಬದಲಿಗೆ ಪ್ರಶ್ನೆಪತ್ರಿಕೆ ಕೈಗೆ ಸಿಗುತ್ತಿದ್ದಂತೆ ಅಭ್ಯರ್ಥಿಗಳಿಗೆ ಬ್ಲೂಟೂತ್ ಬಳಕೆ ಮಾಡಿ ಉತ್ತರಗಳನ್ನು ಹೇಳುತ್ತಿದ್ದ ಎಂದು ಆರೋಪಿಸಲಾಗಿದೆ. ಜೇವರ್ಗಿ ತಾಲೂಕಿನ ಕರುನಳ್ಳಿಯ ಶಂಕ್ರಪ್ಪ