ಬೆಂಗಳೂರು : ಶಾಸಕ ಎಸ್.ಆರ್. ವಿಶ್ವನಾಥ್ ಅವರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಲು ಆದೇಶಿಸಿದೆ. ಬಿಡಿಎ ಹಣಕಾಸು ಸದಸ್ಯ ಎಸ್.ಎಂ. ರಾಮ್ ಪ್ರಸಾದ್, ಎಂಜಿನಿಯರಿಂಗ್ ಸದಸ್ಯ ಎಚ್.ಆರ್. ಶಾಂತರಾಜಣ್ಣ, ನಗರ ಯೋಜನೆ ಉಸ್ತುವಾರಿ ಜೆ. ಸುಮಾ ಅವರ ನೇಮಕವನ್ನು ಅರ್ಜಿದಾರರು ಪ್ರಶ್ನಿಸಿದ್ದಾರೆ. ನಗರದ ವಕೀಲ ಎ.ಎಸ್.ಹರೀಶ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ