ಹೊಸಕೋಟೆ : ಅನರ್ಹ ಶಾಸಕ ಎಂಟಿಬಿ ನಾಗರಾಜ್ ಗೆ ಮಾನ ಮಾರ್ಯಾದೆ, ನಾಚಿಕೆ ಅನ್ನೋದೆ ಇಲ್ಲ ಎಂದು ಅವರ ಸಹೋದರ ಪಿಳ್ಳಣ್ಣ ವಾಗ್ದಾಳಿ ನಡೆಸಿದ್ದಾರೆ. ಎಂಟಿಬಿ ನಾಗರಾಜ್ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲು ಸಿದ್ದರಾಮಯ್ಯ ತನ್ನ ಎದೆಯಲ್ಲಿದ್ದಾರೆ ಅಂತಿದ್ದ, ಬಳಿಕ ಜನರನ್ನು ಎದೆಯಲ್ಲಿಟ್ಟುಕೊಂಡಿದ್ದೇನೆ ಅಂತಿದ್ದ. ಈಗ ಬಿಎಸ್ ವೈಯನ್ನು ತನ್ನ ಎದೆಯಲ್ಲಿಟ್ಟುಕೊಂಡಿದ್ದೇನೆ ಅಂತಾನೆ. ಎಂಟಿಬಿಗೆ ನಾಚಿಕೆ, ಮಾನ, ಮರ್ಯಾದೆ ಇಲ್ಲ ಎಂದು ಕಿಡಿಕಾರಿದ್ದಾರೆ. ಅವನ ಜೊತೆ ಹುಷಾರಾಗಿರು ಎಂದು