ತುಷಾರ್ ಗಿರಿನಾಥ್ನಗರದಲ್ಲಿ ಎಲ್ಲಾ ಮಹಿಳೆಯರು ಹೆಚ್ಚು ಸಂಖ್ಯೆಯಲ್ಲಿ ಬಂದು ನಮ್ಮ ಸಂವಿಧಾನ ನೀಡಿರುವಂತಹ ಮತದಾನದ ಅಧಿಕಾರವನ್ನು ಚಲಾಯಿಸುವುದರ ಜೊತೆಗೆ ಎಲ್ಲರಲ್ಲೂ ಮತದಾನ ಮಾಡಲು ಪ್ರೇರೇಪಿಸೋಣ ಎಂದು ಅಪರ ಮುಖ್ಯ ಕಾರ್ಯದರ್ಶಿ ಶ್ರೀಮತಿ ಶಾಲಿನಿ ರಜನೀಶ್ ರವರು ತಿಳಿಸಿದರು. ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣ ಹೆಚ್ಚುವಂತೆ ಮಾಡುವ ಉದ್ದೇಶದಿಂದ ಮಹಿಳಾ ಮತದಾರರಲ್ಲಿ ಅರಿವು ಮೂಡಿಸಲು ಪುರಭವನ(ಟೌನ್ಹಾಲ್)ದಲ್ಲಿ ಹಮ್ಮಿಕೊಂಡಿದ್ದ ಪಿಂಕಥಾನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ನಗರದಲ್ಲಿ