ರಾಜ್ಯ ಸರ್ಕಾರವು ಮತ್ತೊಂದು ಮಹತ್ವಾಕಾಂಕ್ಷಿಯ ಯೋಜನೆಗೆ ತಯಾರಿ ನಡೆಸಿದೆ.. ಸರ್ಕಾರದಿಂದʻಗೃಹ ಆರೋಗ್ಯ ಯೋಜನೆʼ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ.. ಈ ಯೋಜನೆ ಪ್ರಾಯೋಗಿಕ ಜಾರಿ ಕುರಿತು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಚಿವ ದಿನೇಶ್ ಗುಂಡೂರಾವ್ ಸಭೆ ನಡೆಸಿದ್ದಾರೆ.. ಇನ್ನು ಈ ಯೋಜನೆಯಲ್ಲಿ 30 ವರ್ಷ ಮೇಲ್ಪಟ್ಟ ಕುಟುಂಬ ಸದಸ್ಯರ ಆರೋಗ್ಯ ತಪಾಸಣೆ ನಡೆಸಲು ಸಿದ್ದತೆ ನಡೆಸಲಾಗಿದೆ.. ವೈದ್ಯಕೀಯ ಸಿಬ್ಬಂದಿಗಳ ತಂಡವು ರಾಜ್ಯದ ಪ್ರತಿಯೊಂದು ಮನೆಗಳಿಗೆ ಭೇಟಿ ನೀಡಿ ಚಿಕಿತ್ಸೆ ಕೊಟ್ಟು