ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ವಿಚಾರಕ್ಕೆ ಸಂಬಂಧಪಟ್ಟಂತೆ, ನಾಗರಿಕರ ಒಕ್ಕೂಟದಿಂದ ಸರ್ಕಾರಕ್ಕೆ ನೀಡಿದ್ದ ಗಡುವು ಇಂದು ಅಂತ್ಯವಾಗಲಿದೆ.