ಬೆಂಗಳೂರು: ಕರ್ನಾಟಕ ಬಜೆಟ್ 2022 ರಲ್ಲಿ ಮುಂಬರುವ ಬಿಬಿಎಂಪಿ ಚುನಾವಣೆ ಗಮನದಲ್ಲಿಟ್ಟುಕೊಂಡು ಸಿಎಂ ಬಸವರಾಜ ಬೊಮ್ಮಾಯಿ ಕೊಡುಗೆಗಳ ಮಹಾಪೂರವನ್ನೇ ಹರಿಸಿದ್ದಾರೆ.33 ಕಿ.ಮೀ. ಮೆಟ್ರೋ ಮಾರ್ಗ ಸೇರ್ಪಡೆ, ಕೆರೆ, ನೀರುಗಾಲುವೆ, ಪಾರ್ಕ್, ತ್ಯಾಜ್ಯ ನಿರ್ವಹಣೆ, ಸ್ಲಂ ಅಭಿವೃದ್ಧಿ, ಬೆಂಗಳೂರಿನ ಮೂಲಭೂತ ಸೌಕರ್ಯಾಭಿವೃದ್ಧಿಗೆ 6 ಸಾವಿರ ಕೋಟಿ ರೂ. ನಿಗದಿಪಡಿಸಲಾಗಿದೆ.2022-23 ನೇ ಸಾಲಿನಲ್ಲಿ 37 ಕಿ.ಮೀ. ಉದ್ದದ ಸರ್ಜಾಪುರ, ಅಗರ, ಕೋರಮಂಗಲ, ಡೈರಿ ವೃತ್ತದ ಮೂಲಕ ಹೆಬ್ಬಾಳವರೆಗೆ 36 ಕಿ.ಮೀ. ರಿಂಗ್ ರಸ್ತೆ