ಚೀನಾದಿಂದ ನಮ್ಮ ದೇಶಕ್ಕೆ ಅದೇನೆಲ್ಲಾ ಬರುತ್ತಿದೆಯೋ ಏನೋ ಗೊತ್ತಿಲ್ಲ. ಆದರೆ ಬಡಪಾಯಿ ಜನ ಮಾತ್ರ ಅದರ ಪರಿಣಾಮಗಳನ್ನ ಎದುರಿಸಬೇಕಾಗಿದೆ. ಮಾರುಕಟ್ಟೆಗೆ ಪ್ಲಾಸ್ಟಿಕ್ ಅಕ್ಕಿ, ಮೊಟ್ಟೆ ಬಂದ ಸುದ್ದಿ ನಡುವೆಯೇ ಈಗ ಪ್ಲಾಸ್ಟಿಕ್ ಸಕ್ಕರೆ ಬಂದಿದೆ ಎಂಬುದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ. ಚೀನಾದಿಂದ ಆಮದಾದ ಪ್ಲಾಸ್ಟಿಕ್ ಅಕ್ಕಿಯನ್ನ ಉತ್ತಮ ಗುಣಮಟ್ಟದ ಅಕ್ಕಿ ಜೊತೆ ಬೆರೆಸಿ ಮಾರಾಟ ಮಾಡಿದ್ದು ಬೆಳಕಿಗೆ ಬಂದಿತ್ತು. ಅದಾದ ಬಳಿಕ ಪ್ಲಾಸ್ಟಿಕ್ ಮೊಟ್ಟೆ ಮಾರುಕಟ್ಟೆಗೆ ಲಗ್ಗೆ ಹಾಕಿತು. ರಾಸಾಯನಿಕ