ನೋಟಾ ಅಭಿಯಾನ ಕೈಬಿಡುವಂತೆ ಮನವಿ ಮಾಡಿದ ಬಿಎಸ್ ವೈ ಪುತ್ರ ವಿಜಯೇಂದ್ರ.ವರುಣಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ. ಚಾಮರಾಜನಗರ ತಾಲೂಕಿನ ದೊಡ್ಡರಾಯಪೇಟೆಯಲ್ಲಿ ಮನವಿ ಮಾಡಿಕೊಂಡ ವಿಜೆಯೇಂದ್ರ ಅವರು, ಮತ ಯಾಚನೆಗೆ ಆಗಮಿಸಿದ್ದ ವೇಳೆ ಈ ಮಾತು ತಿಳಿಸಿದ್ದಾರೆ. ನೋಟಾ ಅಭಿಯಾನ ಬಗ್ಗೆ ನಿನ್ನೆ ಮೊನ್ನೆಯಿಂದ ಚರ್ಚೆಯಾಗುತ್ತಿದೆ.ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಬೇಕಾದ್ರೆ ದಯವಿಟ್ಟು ನೋಟಾ ಅಭಿಯಾನ ಕೈಬಿಡಿ. ಬಿಜೆಪಿಯ ಗೆಲುವಿಗೆ ಬಿಜೆಪಿ ಕಾರ್ಯಕರ್ತರು ಪ್ರಯತ್ನ ಮಾಡಬೇಕೆ ಹೊರತು ಬೇರೆ