ಉತ್ತರ ಕಾಶ್ಮಿರದ ಉರಿ ಪಟ್ಟಣದ ಸೇನಾ ಕಚೇರಿ ಮೇಲೆ ನಡೆದ ಉಗ್ರರ ದಾಳಿ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಇಂದು ಉನ್ನತ ಮಟ್ಟದ ಸಭೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಪ್ರಧಾನಿ ಕಚೇರಿಯ ಮೂಲಗಳು ತಿಳಿಸಿವೆ. ಸಭೆಯಲ್ಲಿ ಗೃಹ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಸಚಿವ ಮನೋಹರ್ ಪರಿಕ್ಕರ್, ವಿತ್ತ ಸಚಿವ ಅರುಣ್ ಜೇಟ್ಲಿ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಸೇನಾ ಮುಖ್ಯಸ್ಥ ದಲಬೀರ್ ಸಿಂಗ್ ಸೇರಿದಂತೆ ಹಿರಿಯ ಸರಕಾರ