ರಾಷ್ಟ್ರೀಯ ಪೋಷಣೆ ಅಭಿಯಾನ ಮಾಸಾಚರಣೆ ಹಿನ್ನೆಲೆಯಲ್ಲಿ ದೇಶದ ವಿವಿಧ ರಾಜ್ಯಗಳ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರ ಜೊತೆಗೆ ಪ್ರಧಾನಿ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ.