ಬೆಂಗಳೂರು : ಸೆಪ್ಟೆಂಬರ್ 7ರಂದು ಚಂದ್ರಯಾನ-2 ಲ್ಯಾಂಡ್ ಆಗುತ್ತಿರುವ ಹಿನ್ನಲೆಯಲ್ಲಿ ಶುಕ್ರವಾರ ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ. ಸೆಪ್ಟೆಂಬರ್ 7 ರಂದು ಬೆಳಗ್ಗೆ 1 ಗಂಟೆ 55 ನಿಮಿಷಕ್ಕೆ ಚಂದ್ರಯಾನ-2ನ ಪ್ರಗ್ಯಾನ್ ರೋವರ್ ಮತ್ತು ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಲ್ಯಾಂಡ್ ಆಗಲಿವೆ. ಈ ಹಿನ್ನಲೆಯಲ್ಲಿ ಅದರ ವೀಕ್ಷಣೆಗೆ ಬೆಂಗಳೂರಿನ ಯಲಹಂಕ ವಾಯುನೆಲೆಗೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ. ಬೆಂಗಳೂರಿನ ಇಸ್ರೋ ಕೇಂದ್ರ ಸಂಸ್ಥೆಯಲ್ಲಿ ಕಾರ್ಯಕ್ರಮದ ವ್ಯವಸ್ಥೆ ಮಾಡಲಾಗಿದೆ. ಇದರ ನೇರ