ಬೆಂಗಳೂರು : ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ಚರ್ಚಿಸಲು ಪ್ರಧಾನಿ ಮೋದಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಕರೆ ಮಾಡಿದ್ದಾರೆ. ದೂರವಾಣಿ ಮೂಲಕ ಸಿಎಂ ಅವರನ್ನು ಸಂಪರ್ಕಿಸಿದ ಪ್ರಧಾನಿ ಮೋದಿ , ರಾಜ್ಯದ ಕೊರೊನಾ ಸ್ಥಿತಿ ವಿಚಾರಿಸಿದ್ದಾರೆ. ನೈಟ್ ಕರ್ಪ್ಯೂ ಬಗ್ಗೆಯೂ ಮಾಹಿತಿ ಪಡೆದಿದ್ದರೆ. ಕೊರೊನಾ ಟೆಸ್ಟ್ ಹೆಚ್ಚಳಕ್ಕೆ ಮೋದಿ ಸಲಹೆ ನೀಡಿದ್ದಾರೆ. ಹಾಗೇ ಕೊರೊನಾ ಕಂಟ್ರೋಲ್ ಬಗ್ಗೆ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಪ್ರಧಾನಿ ಸೂಚನೆ ಬೆನ್ನಲೇ ಅಧಿಕಾರಿಗಳಿಗೆ