ನವದೆಹಲಿ: ಕೊಡಗಿನಲ್ಲಿ ಪ್ರವಾಹದಿಂದಾಗಿ ಜನ ಜೀವನ ಸಂಕಷ್ಟದಲ್ಲಿರುವಾಗಲೇ ಸಿಎಂ ಕುಮಾರಸ್ವಾಮಿಗೆ ಪ್ರಧಾನಿ ಮೋದಿ ಕರೆ ಮಾಡಿ ಸ್ಥಿತಿ ಗತಿ ವಿವರ ಪಡೆದಿದ್ದಾರೆ.