ಮೋದಿ ಅವರು ತೇಜಸ್ ಯುದ್ಧ ವಿಮಾನದ ಹಾರಾಟ ನಡೆಸಿದ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ತೇಜಸ್ನಲ್ಲಿ ಯಶಸ್ವಿಯಾಗಿ ಪ್ರಯಾಣ ಪೂರೈಸಿದ್ದೇನೆ.